ಪ್ಯಾರೀಸ್ ಒಲಂಪಿಕ್ಸ್: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯರಿಂದ 5 ಲಕ್ಷ ರೂ. ಮಂಜೂರು
ಪ್ಯಾರೀಸ್ ಒಲಂಪಿಕ್ಸ್: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯರಿಂದ 5 ಲಕ್ಷ ರೂ. ಮಂಜೂರು ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿ ನೆರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ…