ವರ್ಗಾವಣೆ ನಿಯಮ ಬದಲಾವಣೆ: ಸರ್ಕಾರದ ವಿರುದ್ಧ ಪೊಲೀಸ್ ಕಾನ್‌ಸ್ಟೆಬಲ್‌ಗಳ ಆಕ್ರೋಶ
ವರ್ಗಾವಣೆ ನಿಯಮ ಬದಲಾವಣೆ: ಸರ್ಕಾರದ ವಿರುದ್ಧ ಪೊಲೀಸ್ ಕಾನ್‌ಸ್ಟೆಬಲ್‌ಗಳ ಆಕ್ರೋಶ ರಾಜ್ಯ ಸರ್ಕಾರ ಪೊಲೀಸ್ ಕಾನ್‌ಸ್ಟೆಬಲ್‌ಗಳ ಅಂತರ ಜಿಲ್ಲಾ ವರ್ಗಾವಣೆಯ ನಿಯಮದಲ್ಲಿ ತಿದ್ದುಪಡಿ ಮಾಡುವ ನಿರ್ಧಾರಕ್ಕೆ ಬಂದಿದ್ದು, ಇದರ ಫಲವಾಗಿ ಕಾನ್‌ಸ್ಟೆಬಲ್‌ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ನಾಲ್ಕು ವರ್ಷಗಳಿಂದ…