ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಬಂಧನ ಮೌನ ಮುರಿದ ಧ್ರುವ ಸರ್ಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಬಂಧನ ಮೌನ ಮುರಿದ ಧ್ರುವ ಸರ್ಜಾ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ದರ್ಶನ್ ಭಾಗಿಯಾಗಬಾರದಿದ್ದರೆಂಬ ಅಭಿಪ್ರಾಯ…